Karnataka Weather Today: 26 ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ
ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮತ್ತೆ ಮಳೆಯ ವಾತಾವರಣ ನಿರ್ಮಾಣವಾಗುವ ಸಾಧ್ಯತೆಯಿದೆ. ನವೆಂಬರ್ ತಿಂಗಳ ಆರಂಭದಲ್ಲೇ ಮಳೆಯ ಮುನ್ಸೂಚನೆ ರೈತರ ಕೃಷಿ ಚಟುವಟಿಕೆಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ಬೆಳೆಗಾರರು ಎಚ್ಚರಿಕೆ ವಹಿಸುವುದು ಅಗತ್ಯವಾಗಿದೆ. ನವೆಂಬರ್ 3ರಂದು ಲಭ್ಯವಾದ ಮೂರು ದಿನಗಳ ಹವಾಮಾನ ಮುನ್ಸೂಚನೆಯ ಪ್ರಕಾರ, ಕರ್ನಾಟಕದ 31 ಜಿಲ್ಲೆಗಳ ಪೈಕಿ 26 ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಇದೆ. ಕೆಲವು ಜಿಲ್ಲೆಗಳಲ್ಲಿ ಹಗುರ ಮಳೆಯಾದರೆ, ಇನ್ನೂ ಕೆಲವು ಪ್ರದೇಶಗಳಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಕೊಯ್ಲು,
Karnataka Weather Today: 26 ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ Read More »

